ಬಂಟ್ವಾಳ , ಜು. 15 (DaijiworldNews/AK): ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ15 ಇಂದು ರಜೆ ಘೋಷಿಸಲಾಗಿದೆ ಎಂದು ಬಂಟ್ವಾಳ ತಾಲೂಕಿನ ತಹಶೀಲ್ದಾರರು ಘೋಷಿಸಿದ್ದಾರೆ.
