ಬೆಳ್ತಂಗಡಿ, ಆ. 08 (DaijiworldNews/TA): ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಜೆರೋಮ್ ಬರ್ಬೋಝಾ ಎಂಬವರು ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.