ಮಂಗಳೂರು, ಸೆ. 17 (DaijiworldNews/AK): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ಮಂಗಳೂರು ವತಿಯಿಂದ ಎಸ್ ಐಟಿ ತನಿಖೆಯಿಂದ ಸತ್ಯಾಂಶ ಹೊರಬರಲೆಂದು ಮತ್ತು ಹೋರಾಟದ ಜಯಕ್ಕಾಗಿ ಮಂಜುನಾಥ ಸ್ವಾಮಿ ಹಾಗೂ ಅಣ್ಣಪನಿಗೆ ವಿಶೇಷ ಪೂಜೆಯ ಜೊತೆಗೆ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಸೌಜನ್ಯ ಮಾವ ವಿಠಲ ಗೌಡ, ತಾಯಿ ಕುಸುಮಾವತಿ ,ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹೋರಾಟಗಾರರು ಉಪಸ್ಥಿತರಿದ್ದರು..