ಮಂಗಳೂರು, ಜು. 19(DaijiworldNews/TA): ಪಚ್ಚನಾಡಿ ಬಂದಲೆ ಶ್ರೀ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ತುಳುನಾಡ ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ರಸದೌತಣ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ದಶಮ ಸಂಭ್ರಮದಲ್ಲಿದೆ.

ಅದರಂತೆ ಜುಲೈ 26ರಂದು ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಹಿಳೆಯರು, ಸಂಘ ಸಂಸ್ಥೆಗಳ ಸದಸ್ಯರಿಂದ ಆಟಿ ತಿಂಗಳ ಆಹಾರ ಪದಾರ್ಥಗಳ ಪ್ರದರ್ಶನ ಹಾಗೂ ಭರ್ಜರಿ ಭೋಜನಕೂಟ ಏರ್ಪಡಿಸಲಾಗಿದೆ.