ಕುಂದಾಪುರ, ಏ 06 : ಮಂಗಳೂರಿಂದ ಕುಂದಾಪುರದ ಕಡೆಗೆ ಸರಕು ತುಂಬಿದ ಲಾರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಳವಡಿಸಿದ ಸೂಚನ ಫಲಕ್ಕೆ ಡಿಕ್ಕಿಯಾದ ಘಟನೆ ಶುಕ್ರವಾರ ಮುಂಜಾನೆ ಕೋಟೇಶ್ವರ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಹಾಗೂ ಸೂಚನ ಫಲಕ ಸಂಪೂರ್ಣ ನಜ್ಜುಗುಜ್ಜುಗೊಂಡಿದ್ದು ಲಾರಿಯಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಲಾರಿಯ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ಊಹಿಸಿಲಾಗಿದೆ. ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣಾ ಸಿಬ್ಬಂದಿಗಳು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)
.jpg)