ಮಂಗಳೂರು, ಏ.27(DaijiworldNews/TA): ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.


ವ್ಯಕ್ತಿಯನ್ನು ಹಲ್ಲೈ ಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.