ಕಾರ್ಕಳ, ಏ.29 (DaijiworldNews/AA): ಕಾರ್ಕಳದ ಉದ್ಯಮಿ ದಿಲೀಪ್ ಎನ್.ಆರ್. ಅವರು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.






ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದ ದಿಲೀಪ್ ಅವರು ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್ ಅವರ ಸಹೋದರ. ಜೊತೆಗೆ ಅವರು ಹಲವಾರು ರಾಜಕೀಯ ನಾಯಕರೊಂದಿಗೆ ನಿಕಟ ಸಂಬಂಧವನ್ನೂ ಹೊಂದಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.