ಮಂಗಳೂರು, ಜು. 09 (DaijiworldNews/TA): ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಇಂಟಿಗ್ರೇಟೆಡ್ ಲರ್ನಿಂಗ್ ಪ್ರೋಗ್ರಾಂನ ಭಾಗವಾಗಿ, ಸ್ಪೆಕ್ಟಾಕ್ಯುಲರ್ ಕಲ್ಮಿನೇಟಿಂಗ್ ಈವೆಂಟ್ ಅನ್ನು ಆಯೋಜಿಸಲಾಗಿತ್ತು.






ಈವೆಂಟ್ ನ ಬ್ರಾಂಡ್ ಬಝ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನವೀನ ಬ್ರ್ಯಾಂಡ್ ಪ್ರದರ್ಶಿಸುವ ಮೂಲಕ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಮಾಧ್ಯಮ ರಚನೆ, ವಿಶ್ಲೇಷಣೆ ಮತ್ತು ಕಾರ್ಯತಂತ್ರದ ಮೇಲೆ ಕೇಂದ್ರೀಕರಿಸಿದ್ದು ವಿದ್ಯಾರ್ಥಿಗಳಿಗೆ ತಮ್ಮನ್ನು ತಾವು ವ್ಯಕ್ತಪಡಿಸಲು ಮತ್ತು ಅವರ ಮಾಧ್ಯಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ವೇದಿಕೆಯನ್ನು ಒದಗಿಸಿತು.