ಸುಳ್ಯ, ಸೆ. 07 (DaijiworldNews/AK):ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ದಲ್ಲಿ ಪಾದಾಚಾರಿಯೊಬ್ಬರಿಗೆ ಕಾರೊಂದು ಶನಿವಾರ ರಾತ್ರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಉಮೇಶ್ ಕನ್ನಡ್ಕ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಆ ದಾರಿಯಾಗಿ ಬಂದ ಕಾರು ಢಿಕ್ಕಿ ಯಾಗಿದೆ. ಪರಿಣಾವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.