ಮಂಗಳೂರು: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು- ಮಹಿಳೆಗೆ ಸಣ್ಣ ಪುಟ್ಟ ಗಾಯ
Sat, Mar 14 2026 03:19:24 PM
ಮಂಗಳೂರು, ,ಮಾ. 14 (DaijiworldNews/AK): ಮಹಿಳೆ ಚಲಾಯಿಸುವ ಕಾರು ನಿಯಂತ್ರಣ ತಪ್ಪಿ ತೆರೆದ ಚರಂಡಿಗೆ ಬಿದ್ದ ಘಟನೆ ಕದ್ರಿ ESI ರಸ್ತೆ ಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.