ಬೆಂಗಳೂರು,ಮಾ. 06 (DaijiworldNews/AK): ಕರ್ನಾಟಕ ಬಜೆಟ್ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್ನಲ್ಲಿ ಹೊಸ ಪೊಲೀಸ್ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್ ಠಾಣೆಗಳು ನಿರ್ಮಾಣವಾಗಲಿವೆ.
