ಬೆಂಗಳೂರು, ನ 27 (DaijiworldNews/HR): ನಟಿ ಅದಿತಿ ಪ್ರಭುದೇವ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ಇವರ ಮದುವೆ ನಾಳೆ(ನ.28) ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆಯಲಿದೆ.
![](https://daijiworld.ap-south-1.linodeobjects.com/Linode/img_tv247/hr-271122-film.jpg)
ನಟಿ ಅದಿತಿ ಪ್ರಭುದೇವ ಅವರು ಯಶಸ್ವಿ (ಯಶಸ್) ಅವರ ಜೊತೆ ಹಸೆಮಣೆ ಏರುತ್ತಿದ್ದು, ಅವರ ಅರಶಿಣ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.
ಇನ್ನು ಅರಿಶಿಣ ಶಾಸ್ತ್ರದ ಫೋಟೋಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.